ಹುಬ್ಬಳ್ಳಿ : ಇಲ್ಲಿನ ಆದರ್ಶನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಕೆಲ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂತರ ಬೆಂಗಳೂರಿಗೆ ತೆರಳಿದರು
ಮಾಧ್ಯಮದವರೊಂದಿಗೆ ಮುಖ್ಯಮಂತ್ರಿಯವರು ಮಾತನಾಡಲಿಲ್ಲ.
ಅಹವಾಲು ಸ್ವೀಕರಿಸಿದ ತಕ್ಷಣ ನೇರವಾಗಿ ಕಾರು ಹತ್ತಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದರು. ಮಾಧ್ಯಮದವರ ಕೂಗಿಗೆ ಕಿವಿಗೊಡಲಿಲ್ಲ.