ಬಾಗಲಕೋಟೆ: ಕೃಷ್ಣಾ ಕಣಿವೆ ಪ್ರದೇಶದಲ್ಲಿ ಮಳೆ ಮತ್ತೆ ಮುಂದುವರೆದಿದ್ದು ಇದರಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು ಜಲಾಶಯ ಭರ್ತಿಯಾಗಲು ಇನ್ನೂ .40 ಮೀ. ಮಾತ್ರ ಬಾಕಿ ಇದೆ.
ಮಂಗಳವಾರ ಸಂಜೆ 6 ಗಂಟೆಯವರೆಗೆ ಲಭ್ಯವಾದ ಮಾಹಿತಿ ಪ್ರಕಾರ ಜಲಾಶಯಕ್ಕೆ 80 ಸಾವಿರಕ್ಕಿಂತಲೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂರುತ್ತಿದೆ. ಸದ್ಯ ಜಲಾಶಯದಲ್ಲಿ 519.20 ಮೀ. ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 519.60 ಮೀ.