ನಮ್ಮ ಜಿಲ್ಲೆಧಾರವಾಡಸುದ್ದಿಗಳುರಾಜ್ಯ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ By Samyukta Karnataka - November 10, 2022 Share FacebookTwitterWhatsAppLinkedinPinterestTelegramCopy URL Advertisement ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲಾ ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ಮತ್ತು ಸಮತಾ ಸೈನಿಕ ದಳದ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಶಂಕರ ಅಜಮನಿ ನೇತೃತ್ವದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಯಿತು. Share this:FacebookXLike this:Like Loading...