ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ರಿಷಬ್ ಶೆಟ್ಟಿ

Advertisement

ಮಂಗಳೂರು: ಕಾಂತಾರ ಚಿತ್ರದ ಸೂಪರ್ ಸಕ್ಸಸ್ ನಂತರ ರಿಷಬ್ ಶೆಟ್ಟಿ, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ದೇವಿಯ ದರ್ಶನ ಪಡೆದರು.
ರಿಷಬ್‌ ಅವರ ಚಿತ್ರಕ್ಕೆ ದೇಶದೆಲ್ಲೆಡೆ ಒಳ್ಳೆಯ ರೆಸ್ಪಾನ್ಸ್‌ ಸಿಕ್ಕಿದೆ. ಇದೇ ಖುಷಿಯಲ್ಲಿ ಅವರು ಸನ್ನಿಧಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.