ಕಾಂಗ್ರೆಸ್ ಅಂತಿಮ ಪಟ್ಟಿ ಬಿಡುಗಡೆ

ಕಾಂಗ್ರೆಸ್‌
Advertisement

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಾಕಿ ಉಳಿಸಿಕೊಂಡಿದ್ದ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್‌ ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ.