ಬೆಂಗಳೂರ: 2024ರ ಚುನಾವಣೆ ನಂತರ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ದೀಪ ಹಚ್ಚೋಕು ಯಾರು ಇರಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರೆಲ್ಲರೂ ಬೇಲ್ ಮೇಲೆ ಓಡಾಡುತ್ತಿದ್ದಾರೆ. ಗುಜರಾತ್‌ಗಿಂತಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಗಂಭೀರವಾಗಲಿದೆ ಎಂದರು.