ನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ಕಾಂತಾರ ವೀಕ್ಷಿಸಿದ ನಿರ್ಮಲಾ ಸೀತಾರಾಮನ್ By Samyukta Karnataka - November 2, 2022 Share FacebookTwitterWhatsAppLinkedinPinterestTelegramCopy URL Advertisement ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಟ್ವೀಟ್ ಮಾಡಿದ ಅವರು ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಶಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Share this:FacebookXLike this:Like Loading...