ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

Advertisement

ಮಂಗಳೂರು ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,
ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.