ಕುಷ್ಟಗಿ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಭಾವಿ ಸಭೆ ಮುಂದೂಡಿಕೆ

KUSTAGI
Advertisement

ಕುಷ್ಟಗಿಯ ತಹಶೀಲ್ದಾರ ಕಚೇರಿಯಲ್ಲಿ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಭಾವಿ ಸಭೆಯಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಸಭೆಗೆ ಹಾಜರಾಗಿದ್ದರು ಇನ್ನುಳಿದಂತೆ ಯಾವುದೇ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರಿಂದ. ಈ ನಿಟ್ಟಿನಲ್ಲಿ ತಹಶೀಲ್ದಾರ ಗುರುರಾಜ ಚಲವಾದಿ ಅವರ ನೇತೃತ್ವದಲ್ಲಿ ಮತ್ತೊಮ್ಮೆ ಅಕ್ಟೋಬರ್ 27ರಂದು ಬೆಳಗ್ಗೆ 11 ಗಂಟೆಗೆ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಹೀಗಾಗಿ ಇಂದಿನ ಸಭೆಯನ್ನು ಮುಂದೂಡಲಾಗಿದೆ ಗ್ರೇಡ್-2 ತಹಶೀಲ್ದಾರ ಮುರಲಿಧರ್ ಎಂದರು.