ಕೆಂಪಣ್ಣ ಆರೋಪದಲ್ಲಿ ಯಾವುದೇ ಹುರುಳಿಲ್ಲ: ಸಿಎಂ

ಬಸವರಾಜ ಬೊಮ್ಮಾಯಿ
Advertisement

ಕೆಂಪಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಂಪಣ್ಣ ಆರೋಪದಲ್ಲಿ ಯಾವುದೇ ಹುರುಳಿಲ್ಲ, ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ. ಅಗತ್ಯ ದಾಖಲೆ ಸಮೇತ ದೂರು ಕೊಟ್ಟರೆ ತನಿಖೆ ಆಗುತ್ತೆ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರು ಅಂತಾದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ದಾಖಲೆ ಇಲ್ಲದೇ ಯಾವುದೇ ಆರೋಪ ಮಾಡೋದು ಬೇಡ. ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಲ್ಲವೇ..? ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಪತ್ರ ಬರೆದರೆ ನಮ್ಮ ಅಭ್ಯಂತರ ಏನೂ ಇಲ್ಲ ಎಂದರು.

ಬಸವರಾಜ ಬೊಮ್ಮಾಯಿ