ಅಪರಾಧನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ಕೆಜಿಎಫ್ ಬಾಬು ನಿವಾಸ ಸೇರಿದಂತೆ 50 ಕಡೆ ಐಟಿ ದಾಳಿ By Samyukta Karnataka - April 19, 2023 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು 50 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಬಳಿ ಇರುವ ಕೆಜಿಎಫ್ ಬಾಬುಗೆ ಸೇರಿದ ರುಕ್ಸಾನಾ ಪ್ಯಾಲೆಸ್ ಮೇಲೆ ದಾಳಿ ನಡೆಸಲಾಗಿದೆ. ಇದರೊಂದಿಗೆ ಹಲವು ಕಾಂಗ್ರೆಸ್ ನಾಯಕರ ನಿವಾಸದ ಮೇಲೂ ದಾಳಿ ನಡೆದಿದೆ. Share this:FacebookXLike this:Like Loading...