ಕೇದಾರನಾಥನ ಸನ್ನಿದಿಯಲ್ಲಿ ಮೋದಿ

Advertisement

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ವಿಶೇಷ ಉಡುಗೆಯಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್​ವೇಗೆ ಶಂಕುಸ್ಥಾಪನೆ ಮೂಲಕ ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳ ಸಮಯವನ್ನು 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಕೇದಾರನಾಥದಲ್ಲಿ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡ್ ಅನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ.