ಚುನಾವಣಾ ವೇಳಾಪಟ್ಟಿ: ಸುದ್ದಿಗೋಷ್ಠಿ ಆರಂಭ

ಆಯೋಗ
Advertisement

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು ಚುನಾವಣಾ ಆಯೋಗ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. ರಾಜ್ಯ ಸಾರ್ವತ್ರಿಕ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಬಾರಿ ಒಂದೇ ಹಂತದಲ್ಲಿ ಮತದಾನ ನಡೆದಿತ್ತು.