ಹುಬ್ಬಳ್ಳಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ರಾಜೀನಾಮೆ ನೀಡಿದ್ದಾರೆ.
ಪಕ್ಷದ ವರಿಷ್ಠರು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡದ್ದಕ್ಕೆ ಶೆಟ್ಟರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗೆಂದು ಅವರ ಅಭಿಮಾನಿ ಬಳಗದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.