ಜನಸ್ಪಂದನ ಸಮಾವೇಶದಲ್ಲಿ ಕುಣಿದು ಕುಪ್ಪಳಿಸಿದ ಬಿಜೆಪಿ ನಾಯಕರು

Advertisement

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅವಾಂತರದ ನಡುವೆಯೇ ಬಿಜೆಪಿ ನಾಯಕರು ಅದ್ಧೂರಿಯಾಗಿ ಜನ ಸ್ಪಂದನ ಸಮಾವೇಶ ನಡೆಸಿದ್ದಾರೆ.

ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಜನರ ಸಮಸ್ಯೆ ಆಲಿಸಬೇಕಾದ ಸಚಿವರು ಹಾಗೂ ಶಾಸಕರು ಜನ ಸ್ಪಂದನ ವೇದಿಕೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಸಚಿವ ಎಂಟಿಬಿ ನಾಗರಾಜ್​, ಶಾಸಕ ಎಸ್​.ಆರ್​ ವಿಶ್ವನಾಥ್​, ಸಚಿವ ಮುನಿರತ್ನ ಸಾವಿರಾರು ಕಾರ್ಯಕರ್ತರ ಮುಂದೆ ಕುಲದಲ್ಲಿ ಕೀಳ್ಯಾವುದೋ ಹಾಡಿಗೆ ಕುಣಿದು ಸಂಭ್ರಮಿಸಿದ್ದಾರೆ.