ಬೆಂಗಳೂರು: ಸಿದ್ದರಾಮಯ್ಯ ಇಂದು ಝೈದ್ ಖಾನ್ ಹಾಗೂ ಸೋನಂ ಮಾಂಟೇರೋ ಅಭಿನಯದ ಬನಾರಸ್ ಚಿತ್ರ ವೀಕ್ಷಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿ. ನೈಜತೆಯಿಂದ ಕೂಡಿದ ಪಾತ್ರಗಳು, ಸ್ವಾರಸ್ಯಕರವಾದ ಕತೆಯನ್ನು ಒಳಗೊಂಡಿರುವ ಸದಭಿರುಚಿಯ ಚಲನಚಿತ್ರವಿದು. ಇಂಥಾ ಚಿತ್ರಗಳ ಸಂಖ್ಯೆ ನೂರಾಗಲಿ. ಚಿತ್ರರಂಗ ಬೆಳೆಯಲಿ, ಚಿತ್ರತಂಡ ಬೆಳೆಯಲಿ. ಎಲ್ಲರಿಗೂ ಒಳಿತಾಗಲಿ ಎಂದಿದ್ದಾರೆ.
