ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ

jds
Advertisement

ಕೋಲಾರ: ಕೋಲಾರ ತಾಲೂಕಿನ ನರಸಾಪುರದಲ್ಲಿ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಭಾಷಣದ ವೇಳೆ ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.