ಬೆಂಗಳೂರು: ಜೆಡಿಎಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ರಿಲೀಸ್ ಮಾಡಿದೆ.
ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಜೆಡಿಎಸ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದರು. ಸಿ.ಎಂ.ಇಬ್ರಾಹಿಂ, ಹೆಚ್.ಡಿ.ರೇವಣ್ಣ ಇದ್ದರು. ಡಿಸೆಂಬರ್ನಲ್ಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದ ಜಾತ್ಯಾತೀತ ಜನತಾದಳ ಇದೀಗ ಇನ್ನಷ್ಟು ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದೆ.
ಕುಡುಚಿ-ಆನಂದ್ ಮಾಳಗಿ
ರಾಯಭಾಗ-ಪ್ರದೀಪ್ ಮಾಳಗಿ
ಸವದತ್ತಿ-ಸೌರಬ್ ಚೋಪ್ರಾ
ಅಥಣಿ-ಶಶಿಕಾಂತ್ ಪಡಸಲಗಿ ಗುರುಗಳು
ಜೇವರ್ಗಿ-ದೊಡ್ಡನಗೌಡ ಪಾಟೀಲ್
ಹುಬ್ಬಳ್ಳಿ-ಧಾರವಾಡ (ಪೂರ್ವ)-ವೀರಭದ್ರಪ್ಪ ಹಾಲರವಿ
ಕುಮಟಾ-ಸೂರಜ್ ಸೋನಿ ನಾಯ್ಕ್
ಹಳಿಯಾಳ- ಎಸ್ ಎಲ್ ಘೋಟ್ನೇಕರ್
ಭಟ್ಕಳ-ನಾಗೇಂದ್ರ ನಾಯ್ಕ್
ಶಿರಸಿ-ಉಪೇಂದ್ರ ಪೈ
ಯಲ್ಲಾಪುರ-ಡಾ.ನಾಗೇಶ್ ನಾಯ್ಕ್
ಚಿತ್ತಾಪುರ-ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ-ನಾಸಿರ್ ಹುಸೇನ್ ಉಸ್ತಾದ್
ಬಳ್ಳಾರಿ-ಅಲ್ಲಾಭಕ್ಷ್
ಹಗರಿಬೊಮ್ಮನಹಳ್ಳಿ-ಪರಮೇಶ್ವರಪ್ಪ
ಹರಪನಹಳ್ಳಿ-ನೂರ್ ಅಹ್ಮದ್
ಸಿರಗುಪ್ಪ-ಪರಮೇಶ್ವರ್ ನಾಯಕ್
ಕಂಪ್ಲಿ-ರಾಜು ನಾಯಕ್
ಕೊಳ್ಳೆಗಾಲ-ಪುಟ್ಟಸ್ವಾಮಿ
ಗುಂಡ್ಲುಪೇಟೆ-ಕಡಬೂರು ಮಂಜುನಾಥ್
ಕಾಪು-ಸಬೀನಾ ಸಮದ್
ಕಾರ್ಕಳ-ಶ್ರೀಕಾಂತ್ ಕೊಚ್ಚೂರ್
ಉಡುಪಿ-ದಕ್ಷತ್ ಶೆಟ್ಟಿ
ಬೈಂದೂರು-ಮನ್ಸೂರ್ ಇಬ್ರಾಹಿಂ
ಕುಂದಾಪುರ-ರಮೇಶ್
ಮಂಗಳೂರು ದಕ್ಷಿಣ-ಸುಮತಿ ಹೆಗಡೆ
ಕನಕಪುರ-ನಾಗರಾಜ್
ಯಲಹಂಕ-ಮುನೇಗೌಡ ಎಂ