ನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ಜ.8ಕ್ಕೆ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ By Samyukta Karnataka - January 7, 2023 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಬೆಂಗಳೂರಿನಲ್ಲಿ ಭಾನುವಾರ ಜನಸಾಹಿತ್ಯ ಸಮ್ಮೇಳನ ನಡೆಯಲಿದೆ. ಪ್ರಗತಿಪರರು, ಚಿಂತಕರು ಹಾಗೂ ಕೆಲವು ಕನ್ನಡ ಪರ ಸಂಘಟನೆಗಳು ಒಗ್ಗೂಡಿ ಈ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದ್ದಾರೆ. Share this:FacebookXLike this:Like Loading...