ಕಲಬುರಗಿ: ದಾಖಲಾತಿ ಇಲ್ಲದೇ ತೆಗೆದುಕೊಂಡು ಹೋಗುತ್ತಿದ್ದ 7.25 ಲಕ್ಷ ರೂ. ಹಣ ಜಪ್ತಿವನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹಿರೋಳ್ಳಿ ಚೆಕ್ ಪೋಸ್ಟ್ ನಲ್ಲಿ ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರ ದಿಂದ ಕಲಬುರಗಿಗೆ ಬರುತ್ತಿದ್ದ ಕಾರ್ ನಲ್ಲಿದ್ದ ಹಣ ಜಪ್ತಿ ಮಾಡಲಾಗಿದ್ದು, ಯಾದಗಿರಿ ಜಿಲ್ಲೆ ಮೂಲದ ಸಾಗರ್ ಎನ್ನುವ ವ್ಯಕ್ತಿಯನ್ನು ವಿಚಾರಣೆ ಮಾಡಲಾಗುತ್ತಿದೆ.
ಈ ಕುರಿತು ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.