ದ್ವಿತೀಯ ಪಿಯುಸಿ ವೇಳಾಪಟ್ಟಿ ಬಿಡುಗಡೆ

pu bord
Advertisement

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿವೆ.