ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

CM
Advertisement

ಬೆಂಗಳೂರು ನಿರ್ಮಾತೃ ನಾಡಪ್ರಭು ಶ್ರೀ ಕೆಂಪೇಗೌಡರ ಥೀಮ್ ಪಾರ್ಕ್ ನಿರ್ಮಾಣಕ್ಕೆ ನಾಡಿನಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.