ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಅವರನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ. ನೂತನ ಪೊಲೀಸ್ ಕಮೀಷನರ್ ಆಗಿ ರಮಣ ಗುಪ್ತಾ ಅವರನ್ನು ನೇಮಕ ಮಾಡಿದೆ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿದ್ದ ಲಾಭೂರಾಮ್ ಅವರನ್ನು ಗುಪ್ತ ವಾರ್ತೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ವಿಭಾಗದ ಐಜಿಯಾಗಿದ್ದ ರಮಣಗುಪ್ತಾ ಅವರು ನೂತನವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿ ನಿಯೋಜಿಸಲಾಗಿದೆ.