ಮುಖ್ಯ ಮಂತ್ರಿಗಳು ಇಂದು ಬೆಂಗಳೂರಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿರುವ “ಪೊಲೀಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುರಕ್ಷಿತ ಸಮಾಜಕ್ಕಾಗಿ, ನಾಡಿನ ಕಾನೂನು ಸುವ್ಯವಸ್ಥೆಯ ಕರ್ತವ್ಯವನ್ನು ನಿರ್ವಹಿಸುವಾಗ ತಮ್ಮ ಪ್ರಾಣವನ್ನು ಅರ್ಪಿಸಿದ ನಮ್ಮ ಹುತಾತ್ಮ ವೀರ ಪೊಲೀಸ್ ಸಿಬ್ಬಂದಿಗಳಿಗೆ ಗೌರವಪೂರ್ವಕ ಗೌರವ ಸಮರ್ಪಣೆ ಮಾಡಿದರು.