ಫೆಬ್ರುವರಿ ಅಂತ್ಯದಲ್ಲಿ ದಶಪಥ ಹೆದ್ದಾರಿ ಲೋಕಾರ್ಪಣೆ: ಗಡ್ಕರಿ

Advertisement

ರಾಮನಗರ: ಬೆಂಗಳೂರು-ಮೈಸೂರು ನಡುವಿ‌ನ ದಶಪಥ ಹೆದ್ದಾರಿ ಫೆಬ್ರುವರಿ ಅಂತ್ಯದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಇಲ್ಲವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದ