ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

SWAMI JI
Advertisement

ರಾಮನಗರ: ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.