ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸದಾಶಿವ ನಗರದ ನೀವ್ ಸ್ಕೂಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.