ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ

ಲಕ್ಷ್ಮಣ ಸವದಿ
Advertisement

ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.