ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ವನ ಮಾರಪಳ್ಳಿ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡವು ದಾಖಲೆಗಳಿಲ್ಲದೆ 142 ಕೆಜಿ ತೂಕದ 1.5 ಕೋಟಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ವಾಹನ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.