ಬೈಕ್‌ನ ಚಕ್ರಕ್ಕೆ ಸಿಲುಕಿದ ಕೋತಿ

BIKE
Advertisement

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಕೋತಿಯೊಂದು ಬೈಕ್‌ನ ಟೈರ್‌ಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಜಾಗೃತರಾಗಿ ಚಕ್ರವನ್ನು ತೆರೆದು ಅದರ ಪ್ರಾಣ ಉಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.