“ವಂದೇ ಭಾರತ ಎಕ್ಸಪ್ರೆಸ್” ಹಾಗೂ “ಭಾರತ್ ಗೌರವ್ ಕಾಶಿ ದರ್ಶನ್” ರೈಲುಗಳಿಗೆ ಹಸಿರು ಜನನ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಮೋದಿಯವರು ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್‌ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ. ಎಂದು ಟ್ವಿಟ್ ಮಾಡಿದ್ದಾರೆ