ಚಾಮರಾಜಪೇಟೆಯಿಂದ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್‌ಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ. ಇಂದು ಸೈಲೆಂಟ್ ಸುನೀಲ ಹಾಗೂ ಬೆಂಬಲಿಗರ ಏಕಾಏಕಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಏಕಾಏಕಿ ಕಚೇರಿಗೆ ನುಗ್ಗಿದ ಕಾರಣ ಸುನೀಲನ ಬೆಂಬಲಿಗರನ್ನು ಹೊರಹಾಕಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.