ಮಂಗಳೂರು (ಕಾರ್ಕಳ): ಎಂ.ಪಿ.ಎಂ ಕಾಲೇಜಿನ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ನಿಟ್ಟೆ ಗ್ರಾಮದ ಕೀರ್ತನಾ (೧೯) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿನಿಯ ಸಾವಿನ ಪ್ರಯುಕ್ತ ಕಾಲೇಜಿಗೆ ರಜೆ ಘೋಷಿಸಲಾಗಿದೆ.