ಮಹಾಬಲೇಶ್ವರನಿಗೆ ವಿಶೇಷ ಪೂಜೆ

Advertisement

ಗೋಕರ್ಣ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿಯ ಪುಣ್ಯ ದಿನದಂದು ವಿಶೇಷ ಪೂಜೆ ಜರುಗಿತು.
ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಬೆಳಗಿನ ಜಾವದಿಂದ ದರ್ಶನ ಪ್ರಾರಂಭವಾಗಿದೆ.