ಮಹೇಶ ಟೆಂಗಿನಕಾಯಿ, ವಿಕಾಸ ಸೊಪ್ಪಿನ ನಾಮಪತ್ರ ಸಲ್ಲಿಕೆ

Advertisement

ಹುಬ್ಬಳ್ಳಿ : ಹು- ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ, ಇದೇ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಕಾಸ ಸೊಪ್ಪಿನ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ಟೆಂಗಿನಕಾಯಿ ಅವರೊಂದಿಗೆ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಮಲ್ಲಿಕಾರ್ಜುನ ಗುಂಡೂರ, ಉಮೇಶ ಕೌಜಗೇರಿ ಇದ್ದರು.