ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ಮಾಡಾಳ್ ವಿರೂಪಾಕ್ಷಪ್ಪ ಬಂಧನ By Samyukta Karnataka - March 27, 2023 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ. Share this:FacebookXLike this:Like Loading...