ಯಡಿಯೂರಪ್ಪನವರಿಗೆ ಲಿಂಗಾಯಿತ ಪೀಠದಿಂದ ಮಹತ್ವದ ಪ್ರಶಸ್ತಿ

BSY
Advertisement

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರಿಗೆ ಬಾಳೆಹೊನ್ನೂರಿನ ರಂಭಾಪುರೀ ಮಠದಿಂದ ಯಡಿಯೂರಪ್ಪನವರಿಗೆ ಮಹತ್ವದ ಪ್ರಶಸ್ತಿ ಘೋಷಿಸಲಾಗಿದೆ.
ಬಾಳೆಹೊನ್ನೂರು ರಂಭಾಪುರಿ ಪೀಠದಿಂದ ಕೊಡಮಾಡುವ ರೇಣುಕಾಚಾರ್ಯ ಪ್ರಶಸ್ತಿಗೆ ಯಡಿಯೂರಪ್ಪ ಅವರನ್ನು ಹೆಸರಿಸಲಾಗಿದ್ದು, ರವಿವಾರ ನಡೆಯುವ ಜಗದ್ಗುರು ರೇಣುಕಾಚಾರ್ಯ ಜಯಂತಿ, ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಹ್ಲಾದ ಜೋಶಿಯವರು ಸಹ ಭಾಗವಹಿಸಲಿದ್ದಾರೆ.