ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ ನಡೆಸಿದ್ದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ ಮೇ10ಕ್ಕೆ ಮತದಾನ, 13ಕ್ಕೆ ಮತ ಎಣಿಕೆ ಮೇ10ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು, 13ಕ್ಕೆ ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ ಒಂದೇ ಹಂತದ ಚುನಾವಣೆ ನಡೆಯಲಿದೆ. ದಿ: 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ದಿ: 21 ರಂದು ನಾಮಪತ್ರ ಪರಿಶೀಲನೆ
ದಿ: 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ ದಿ: 10 ರಂದು ಮತದಾನ ದಿ: 13 ರಂದು ಮತ ಎಣಿಕೆ – ಫಲಿತಾಂಶ