ರಾಜ್ಯದ ಇಬ್ಬರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ

ಪ್ರಶಸ್ತಿ
Advertisement

ನವದೆಹಲಿ : ಶಿಕ್ಷಕರನ್ನು ಪ್ರೋತ್ಸಾಹಿಸುವ ಸಲುವಾಗಿ ನೀಡುವ ರಾಷೀಯ ಶಿಕ್ಷಕರ ಪ್ರಶಸ್ತಿಗೆ ೪೬ ಜನರನ್ನು ಆರಿಸಲಾಗಿದೆ. ಕರ್ನಾಟಕದ ಇಬ್ಬರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಅಮೃತ ಪುರದ ಜಿಎಲ್‌ಪಿಎಸ್ ಶಾಲೆಯ ಶಿಕ್ಷಕ ಉಮೇಶ್. ಟಿ. ಪಿ ಮತ್ತು ತುಮಕೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಜಿ. ಪೊನಶಂಕರಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಿಕ್ಷಕರ ದಿನಾಚರಣೆ ಯಾದ ಸೆ.೫ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷಪತಿ ದ್ರೌಪದಿ ಮುರ್ಮು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

ಪ್ರಶಸ್ತಿ