ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Advertisement

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಶಾಕ್ ನೀಡಿದೆ.
ಬೆಂಗಳೂರುಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಬೆಂಗಳೂರ ಸೇರಿದಂತೆ ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.