ಧಾರವಾಡ: ನಾಳೆ ಸಂಜೆ ನಡೆಯಲಿರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧಾರವಾಡದ ಕೆಸಿಡಿ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ಸಜ್ಜಾಗುತ್ತಿದೆ. ಅತ್ಯಾಧುನಿಕ ಲೇಜರ್ ಶೋ, ಧ್ವನಿ, ಬೆಳಕು ಕಾರ್ಯಕ್ರಮದಲ್ಲಿ 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದ ಸಾಂಸ್ಕೃತಿಕ ವೈಭವಕ್ಕೆ ವೇದಿಕೆ ಸಾಕ್ಷಿಯಾಗಲಿದೆ.