ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪಕ್ಷವನ್ನು ಒಗ್ಗೂಡಿಸುವುದರ ಜತೆಗೆ ಇನ್ನಷ್ಟು ಬಲಪಡಿಸಬಲ್ಲರು. ರಾಹುಲ್ ಅಧ್ಯಕ್ಷರಾಗಬೇಕು ಎಂಬುವುದು ಕಾರ್ಯಕರ್ತರಂತೆ ನನ್ನ ಅಭಿಪ್ರಾಯ ಎಂದಿದ್ದಾರೆ.