ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇಂಗ್ಲೆಂಡ್‌ನಲ್ಲಿ ಭಾರತವನ್ನು ರಾಹುಲ್ ಅವಮಾನಿಸಿದ್ದಾರೆಂದು ಆರೋಪಿಸಿರುವ ಬಿಜೆಪಿಯವರು ಮೊದಲು ಪ್ರಧಾನಿ ಮೋದಿ ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆ ಅದರ ಬಗ್ಗೆ ಉತ್ತರಿಸಬೇಕು. ಅಲ್ಲದೇ ಭಾರತದಲ್ಲಿ ಹುಟ್ಟಿರುವುದಕ್ಕೆ ಪಾಪ ಎಂದು ಭಾರತ ದೇಶವನ್ನು ಮೋದಿ ಅವಮಾನಿಸಿದ್ದರು ಎಂದರು.
ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಕ್ಷಮೆ ಕೇಳುವುದಿಲ್ಲ ಎಂದರು.