ಬೆಂಗಳೂರು: ವಾರಾಂತ್ಯದೊಳಗೆ ಶಿಕ್ಷಕರ ಅರ್ಹತಾ ಪರೀಕ್ಷೆಯ(TET) ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುವುದು.@BSBommai
— B.C Nagesh (@BCNagesh_bjp) December 8, 2022