ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 35 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಉಳಿದಂತೆ ಕಾಂಗ್ರೆಸ 10 ಮತ್ತು ಜೆಡಿಎಸ್ ಒಂದು ಕ್ಷೇತ್ರದಲ್ಲಿ ಗೆಲುವು ದಾಖಲಿಸಿವೆ.
ಪಕ್ಷೇತರರು 5 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಎಂಐಎಂ 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿವೆ.