ವಿಶ್ವೇಶ್ವರ ಹೆಗಡೆ ಅವರಿಗೆ ರಾಜೀನಾಮೆ ಸಲ್ಲಿಸಿದ ಜಗದೀಶ್ ಶೆಟ್ಟರ್

ಶೆಟ್ಟರ ರಾಜೀನಾಮೆ
Advertisement

ಶಿರಸಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.