ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಸುಕ್ಷೇತ್ರ ಹಾರಕೂಡದಲ್ಲಿ ಶತಾಯುಷಿ ಗಂಗಮ್ಮ ಗುರಪ್ಪ ಕಣ್ಣೂರ ಅವರ ೧೦೫ನೇ ವರ್ಷದ ತೊಟ್ಟಿಲೋತ್ಸವ ನೆರವೇರಿತು.
ಶ್ರೀ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದಲ್ಲಿ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರ ಪಾವನ ಸಾನಿಧ್ಯದಲ್ಲಿ ತೊಟ್ಟಿಲೋತ್ಸವ ನೆರವೇರಿಸಲಾಯಿತು.