ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದಲ್ಲಿಂದು ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದರು.
ರವೀಂದ್ರ ಶ್ರೀಕಂಠಯ್ಯ ನಾಮಪತ್ರ ಸಲ್ಲಿಕೆ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸಿದರು.