ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧು ಕೋಕಿಲಾ

Advertisement

ಸಾಧು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಎಂದಿದ್ದಾರೆ