ಸುವರ್ಣ ಸೌಧದಲ್ಲಿ ಕೋಟಿ ಕಂಠ ಗಾಯನ

BELAGAVI
Advertisement

ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮ.